

@Poojaservice
ಪಿತೃ ಪಕ್ಷದಲ್ಲಿ ಪೂರ್ವಜರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಕಾರಣಕ್ಕೆ ದಾನ, ಪಿಂಡ ತರ್ಪಣ, ಶ್ರಾದ್ಧ ಆಚರಣೆಗಳನ್ನು ಮಾಡುವುದು ವಿಶೇಷ. ಈ ಅವಧಿಯಲ್ಲಿ ಶ್ರಾದ್ಧವನ್ನು ಮಾಡುವುದರಿಂದ ಪೂರ್ವಜರು ಸಂತುಷ್ಟರಾಗಿ, ಅನುಗ್ರಹಿಸುತ್ತಾರೆ. ಕುಟುಂಬದಲ್ಲಿ ಸುಖ, ಸಂತೋಷ, ಸಮೃದ್ಧಿ ಪ್ರಾಪ್ತಿಯಾಗುತ್ತದೆ.
2 Postari
1 Fotografii
0 Video
Mai multe povesti